ಸಾಲ ಮನ್ನಾ ವಿಚಾರದಲ್ಲಿ ಸಿಎಂ ಅಸ್ಪಷ್ಟ ನಿಲುವು : ಕುರುಬೂರು ಶಾಂತಕುಮಾರ್‌

ಮೈಸೂರು: ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸ್ಪಷ್ಟ ನಿಲುವು ಹೊಂದಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕಿತ್ತು. 50 ಸಾವಿರದವರೆಗೆ ಸಾಲ ಮನ್ನಾ ಮಾಡುವ ನಿರ್ಧಾರದಿಂದ ರೈತರಿಗೆ ಪ್ರಯೋಜನವಾಗುವುದಿಲ್ಲ. ಬಾಕಿ ಉಳಿದ ಸಾಲ ಪಾವತಿಸುವವರೆಗೆ ಹೊಸ ಸಾಲ ಲಭ್ಯವಾಗುವುದಿಲ್ಲ. ಆದ್ದರಿಂದ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಕೇಂದ್ರದಿಂದ ವಿಶೇಷ ಅನುದಾನ ಪಡೆಯಲು ಕೇಂದ್ರಕ್ಕೆ ನಿಯೋಗ ಕಳುಹಿಸಿ ಒತ್ತಡ ಹೇರಬೇಕು ಎಂದು ಪ್ರತಿಪಾದಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಂಡ್ಯ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ಸಹಕಾರಿ ಕ್ಷೇತ್ರದ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಅಲ್ಲಿಯವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

2 thoughts on “ಸಾಲ ಮನ್ನಾ ವಿಚಾರದಲ್ಲಿ ಸಿಎಂ ಅಸ್ಪಷ್ಟ ನಿಲುವು : ಕುರುಬೂರು ಶಾಂತಕುಮಾರ್‌

 • ಅಕ್ಟೋಬರ್ 18, 2017 at 1:02 ಅಪರಾಹ್ನ
  Permalink

  I’m not one for jewelry myself, that is more my wife’s division, but we each have Trinkets and different small inherited items that needs
  to be safely kept safe and looked after. As in any household residence jewelry
  packing containers is a must, even when they aren’t at all times strictly
  used for keeping your jewelry. Well-designed jewellery containers will also be a purposeful piece of furniture for storing all
  those other little bits and items that might otherwise get shoved
  to the again of a drawer, develop into difficult to seek out when required, and finally forgotten about.

Comments are closed.

Social Media Auto Publish Powered By : XYZScripts.com