ಕುಡಿದ ಅಮಲಿನಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು…..!

ಕುಡಿದ ಅಮಲಿನಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಸುಭಾಷ್ ವೃತ್ತದಲ್ಲಿ ನಡೆದಿದೆ.

ಗದಿಗೆಪ್ಪ ಹಿಡಿಯಾಲ 50 ವರ್ಷ, ಮೃತ ವ್ಯಕ್ತಿ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.