ಕೇಂದ್ರ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರುವ ಸಾಧ್ಯತೆ…

ಕೇಂದ್ರ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರುವ ಸಾಧ್ಯತೆ ಇದ್ದು, ದಸರಾ ಹಬ್ಬಕ್ಕೆ ಬಂಪರ್ ಗಿಫ್ಟ್ ಘೋಷಣೆಯಾಗುವ ನಿರೀಕ್ಷೆ ಇದೆ.

7ನೇ ವೇತನ ಆಯೋಗದ ಶಿಫಾರಸ್ಸು ಅನ್ವಯ ದೊಡ್ಡಮಟ್ಟದಲ್ಲಿ ವೇತನ ಹೆಚ್ಚಳವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಈ ಬಗ್ಗೆ ಶೀಘ್ರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.

ಪ್ರಸ್ತುತ 18 ಸಾವಿರ ರೂಪಾಯಿ ಇರುವ ಮೂಲ ವೇತನವನ್ನು 26 ಸಾವಿರ ರೂಪಾಯಿಗೆ ನಿಗದಿತಗೊಳಿಸಬೇಕೆನ್ನುವ ಬೇಡಿಕೆ ಕೂಡ ನೌಕರರಿಂದ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.