ನೆರೆ ಸಂತ್ರಸ್ತರಿಗೆ ಸರ್ಕಾರ ಸ್ಪಂದಿಸದೆ ಇರೋದಕ್ಕೆ ಯುವಕನ ವಿನೂತನ ಪ್ರತಿಭಟನೆ…

ನೆರೆ ಸಂತ್ರಸ್ತರಿಗೆ ಸರ್ಕಾರ ಸ್ಪಂದಿಸದೆ ಇರೋದಕ್ಕೆ ಯುವಕನ ವಿನೂತನ ಪ್ರತಿಭಟನೆ ಮಾಡಲಾಗಿದೆ.

ಬಾಗಲಕೋಟೆ ನವನಗರದ ಕಾಳಿದಾಸ ಮೈದಾನದಲ್ಲಿ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನದಲ್ಲಿ ಅರೆಬೆತ್ತಲೆ, ಮೈಗೆ ಕೆಸರು ಮೆತ್ತಿಕೊಂಡು ಹರಿದ ಛತ್ರಿ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು. ಕರ್ನಾಟಕ ರಾಜ್ಯ ರೈತ ಸಂಘ,ಹಸಿರು ಸೇನೆ, ವಿವಿಧ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪರಮೇಶ್ ಜೋಳದ ಎಂಬಾತನಿಂದ ವಿನೂತನ ಪ್ರತಿಭಟನೆ ಮಾಡಿದ್ದಾನೆ.

ಹುನಗುಂದ ತಾಲೂಕಿನ ಕೋಡಿಹಾಳ ಗ್ರಾಮದ ಪರಮೇಶ್, ನೆರೆ ಸಂತ್ರಸ್ತರಿಗೆ ಪರಿಹಾರ,ಸೂಕ್ತ ಸೌಲಭ್ಯಕ್ಕೆ ಆಗ್ರಹಿಸಿ ಬಹಿರಂಗ ಅಧಿವೇಶನ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರೋ ಹೋರಾಟಗಾರರು ಭಾಗಿಯಾಗಿದ್ದರು.

 

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.