ಎಸ್ ಬಿ ಐ ಬ್ಯಾಂಕ್ ನ ಬ್ರಾಂಚ್ ಮ್ಯಾನೇಜರ್ ನೇಣಿಗೆ ಶರಣು…!

ಎಸ್ ಬಿ ಐ (SBI) ಬ್ಯಾಂಕ್ ನ ಬ್ರಾಂಚ್ ಮ್ಯಾನೇಜರ್ ನೇಣಿಗೆ ಶರಣಾದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್ ಫಾಲ್ಸ್ ಬ್ರಾಂಚ್ ನ ಮ್ಯಾನೇಜರ್ ಅನಿಲ್ ಕುಮಾರ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದ ಅನಿಲ್ ಕುಮಾರ್.

ಇಂದು ಬ್ಯಾಂಕ್ ನ ಬಾಗಿಲು ತೆಗೆದು ಮನೆಗೆ ವಾಪಸ್ಸಾಗಿದ್ದರು. ಮನೆಗೆ ಬಂದ ಅನಿಲ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಜೋಗ್ ಪಾಲ್ಸ್ ಪೊಲೀಸರಿಂದ ಪರಿಶೀಲನೆ ಮಾಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಹಾರಣ ತಿಳಿದುಬಂದಿಲ್ಲ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights