ಕಳೆದೆರಡು ದಿನಗಳಿಂದ ಉತ್ತಮ ಮಳೆ : ಮನೆಗೆ ನುಗ್ಗಿದ ನೀರು

ರಾಯಚೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ, ಕೆಲವೆಡೆ ಭಾರಿ ಪ್ರಮಾಣದ ಮಳೆಯಾಗಿ ಮನೆಗೆ ಮಳೆಯ ನೀರು ನುಗ್ಗುತ್ತಿದೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ನಗರಗುಂಡ ಗ್ರಾಮದಲ್ಲಿ ತಡರಾತ್ರಿ ಧಾರಾಕಾರವಾಗಿ ಸುರಿದ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ, ಮಳೆ ನೀರಿನ ಜೊತೆ ಚರಂಡಿ ನೀರೂ ಕೂಡಾ ಮನೆಗಳಿ ನುಗ್ಗಿದೆ, ಮನೆಗಳಿಗೆ ನೀರು ನುಗ್ಗಿದ್ರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ, ಗ್ರಾಮಕ್ಕೆ ಪೊಲೀಸ್, ಕಂದಾಯ ಅಧಿಕಾರಿಗಳ ಭೇಟಿ ಪರಿಶೀಲಿಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights