ಬೈಕ್ ಸಂಚರಿಸುವಾಗ್ಲೇ ಕುಸಿದು ಬಿದ್ದ ಸೇತುವೆ : ಬೈಕ್ ಸವಾರನ ಸ್ಥಿತಿ ಗಂಭೀರ..!

ಮಲೆನಾಡ ರಣ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹೌದು.. ನಿನ್ನೆ ಸಂಜೆ ಸುರಿದ ಮಳೆಗೆ ಹಿರೇಬೈಲು-ಕೂವೆ ಸಂಪರ್ಕಿಸುವ ಸೇತುವೆವೊಂದು ಧರೆಗುರುಳಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ನಡೆದಿದೆ.

ಬೈಕ್ ಸಂಚರಿಸುವಾಗ್ಲೇ ಸೇತುವೆ ಬೀಳುವುದು ತಿಳಿಯದ ಯುವಕ ಮತ್ತು ಆತನ ಬೈಕ್  ಸೇತುವೆ ಜೊತೆಗೆ ನೆಲಕ್ಕುರುಳಿದ್ದಾರೆ.

40-50 ಅಡಿ ಆಳಕ್ಕೆ ಸೇತುವೆ ಕುಸಿದಿದ್ದು, ಸೇತುವೆ ಅಡಿ ಬೈಕ್ ಸಿಕ್ಕು ನೆರಕ್ಕುರುಳಿದಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾರಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights