ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮಳೆಗೆ ವ್ಯಕ್ತಿ ಬಲಿ….!

ರಾಜ್ಯದಲ್ಲಿ ಮಳೆಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ.  ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮಳೆಗೆ ವ್ಯಕ್ತಿ ಬಲಿಯಾಗಿದ್ದಾನೆ.

ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಶಿರಬಡಗಿ ಗ್ರಾಮದಲ್ಲಿ  ನಿನ್ನೆ ಹೊಲಕ್ಕೆ ಹೋಗಿದ್ದ ವೇಳೆ ಮಳೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ ರಾಮಪ್ಪ ಮಲ್ಲಪ್ಪ ಹೊನ್ನನವರ (52)ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಆಗಿಮಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಮಳೆಗೆ ಹಿಡಿ ಶಾಪ ಹಾಕುವಂತ ಪರಿಸ್ಥಿರಿ ನಿರ್ಮಾಣವಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights