ಮೈಸೂರಿನ ಮಾಜಿ ಉಪಮೇಯರ್ ಎನ್.ಲಕ್ಷ್ಮಣ್ ವಿಧಿವಶ…!

ಮೈಸೂರಿನ ಮಾಜಿ ಉಪಮೇಯರ್ ಎನ್.ಲಕ್ಷ್ಮಣ್ (68) ವಿಧಿವಶರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಎನ್.ಲಕ್ಷ್ಮಣ್  3 ದಿನದ ಹಿಂದೆ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮೈಸೂರಿನ ಧನ್ವಂತ್ರಿ ರಸ್ತೆಯ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights