ಶಾರ್ಟ್ ಸೆರ್ಕ್ಯೂಟ್ ಗೆ ಹೊತ್ತಿ ಉರಿದ ಕಾರು : ವಿಡಿಯೋ ನೋಡಿ…

ಶಾರ್ಟ್ ಸೆರ್ಕ್ಯೂಟ್ ಗೆ ಹೊತ್ತಿ ಉರಿದ ಕಾರಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ರಾಥ್ರಿ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಕಾರಿನಿಂದ ಹೊರನಡೆದಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.  ಕಾರಿನಲ್ಲಿದ್ದ ಬ್ಯಾಟರಿ ಶಾರ್ಟ್ ಸೆರ್ಕ್ಯೂಟ್ ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights