ಹೈಕಮಾಂಡ್‌ನಿಂದ BSY ಗೆ ಬುಲಾವ್‌ : ಯಡಿಯೂರಪ್ಪ ಪ್ರಮಾಣವಚನಕ್ಕೆ ನಡೆಯುತ್ತಿದೆ ಸಕಲ ಸಿದ್ದತೆ ?

ಬೆಂಗಳೂರು : ಬಿಜೆಪಿ ಸರಳ ಬಹುಮತದತ್ತ ದಾಪುಗಾಲು ಹಾಕುತ್ತಿದ್ದು,  ಬಿಜೆಪಿ ಹೈಮಾಂಡ್‌ನಿಂದ ಯಡಿಯೂರಪ್ಪ ಅವರಿಗೆ ದೆಹಲಿಯಿಂದ ಬುಲಾವ್‌ ಬಂದಿರುವುದಾಗಿ ಹೇಳಲಾಗಿದೆ.

ಇಂದು ಮದ್ಯಾಹ್ನ 3 ಗಂಟೆಗೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇದೇ 17 ಅಥವಾ 18ರಂದು ಬಿಎಸ್‌ವೈ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಹೇಳಲಾಗುತ್ತಿದೆ.

 

One thought on “ಹೈಕಮಾಂಡ್‌ನಿಂದ BSY ಗೆ ಬುಲಾವ್‌ : ಯಡಿಯೂರಪ್ಪ ಪ್ರಮಾಣವಚನಕ್ಕೆ ನಡೆಯುತ್ತಿದೆ ಸಕಲ ಸಿದ್ದತೆ ?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.