ಸಾಹಸ ಸಿಂಹನ ಅಳಿಯನಿಗೆ ಚಿತ್ರೀಕರಣದ ವೇಳೆ ಪೆಟ್ಟು !

 

‘ರಾಜಸಿಂಹ’ ಕನ್ನಡ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಳಿಯ ಹಾಗೂ ನಟ ಅನಿರುದ್ದ್ ಗಾಯಗೊಂಡಿದ್ದಾರೆ. ಮೈಸೂರಿನ ದುದ್ದಗೇರಿ ಗ್ರಾಮದಲ್ಲಿ ಇಂದು ನಡೆಯುತ್ತಿದ್ದ ಚಿತ್ರದ ಸಾಹಸ ದೃಶ್ಯದ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ. ಅನಿರುದ್ಧ್ ಅವರ ಹಣೆ ಮತ್ತು ಕಣ್ಣಿಗೆ ಪೆಟ್ಟುಬಿದ್ದ ಕೂಡಲೇ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಯ್ತು. ನಂತರ ಸ್ಥಳೀಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಂಡಿದ್ದಾರೆ.

Comments are closed.