ಬಾಲಿವುಡ್ ಖ್ಯಾತ ನಟ ಓಂಪುರಿ ಇನ್ನಿಲ್ಲ!

ಬಾಲಿವುಡ್ ಖ್ಯಾತ ನಟ ಓಂಪುರಿ (66) ರವರು ನಮ್ಮನ್ನೆಲ್ಲಾ ಬಿಟ್ಟು ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು  ಹಿಂದಿ, ಇಂಗ್ಲೀಷ್ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಒಂಪುರಿ ಅವರ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದೆ. 

Comments are closed.