ಸ್ಮಶಾನ ಭೂಮಿ ಒದಗಿಸಲು ಕ್ರಮ ಕೈಗೊಳ್ಳಿ!

ಅರಣ್ಯ ಹಕ್ಕು ಕಾಯ್ದೆ ಜಾರಿ ವಿಚಾರದಲ್ಲಿ ಸರ್ಕಾರದ ಆದೇಶ ಪ್ರಕಾರ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಅನಗತ್ಯ ತಕರಾರು ತೆಗೆಯುತ್ತಾರೆ. ಹೀಗಾಗಿ ವಿಳಂಬವಾಗುತ್ತಿದೆ. ಅರಣ್ಯ ಸಚಿವರು ಈ ಕುರಿತು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಒದಗಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

ಕೆಲವು ಜಿಲ್ಲಾಧಿಕಾರಿಗಳು ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಈ ಕುರಿತು ಕ್ರಮ ಕೈಗೊಳ್ಳುತ್ತಿಲ್ಲವೇಕೆ?. ಸರ್ಕಾರಿ ಜಮೀನು ಲಭ್ಯ ಇಲ್ಲದಿದ್ದರೆ ಖಾಸಗಿಯವರಿಂದ ಖರೀದಿ ಮಾಡಿ. ಖಾಸಗಿ ಜಮೀನಿನ ದರ ಹೆಚ್ಚಾಗಿದ್ದರೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ. ಸ್ಮಶಾನ ಅಭಿವೃದ್ಧಿ ಕಾರ್ಯಕ್ರಮವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ವಿಳಂಬವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಕೊಳವೆ ಬಾವಿ ಕೊರೆದು 3- 4 ವರ್ಷವಾದರೂ ವಿದ್ಯುತ್ ಸಂಪರ್ಕ ಒದಗಿಸದಿದ್ದರೆ ನೀರು ಉಳಿಯುವುದೇ? ಡಿಸೆಂಬರ್ ವೇಳೆಗೆ ಎಲ್ಲ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲೇಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿಗಳನ್ನು ಸಮರೋಪಾದಿಯಲ್ಲಿ‌ ಕೊರೆಯಬೇಕು. ಮುಂದಿನ ವರ್ಷ ಮಾರ್ಚ್ ವೇಳೆಗೆ ಮಂಜೂರಾಗಿರುವ ಎಲ್ಲ ಕೊಳವೆ ಬಾವಿಗಳನ್ನು ಕೊರೆಯಬೇಕು ಎಂದರು.

5 thoughts on “ಸ್ಮಶಾನ ಭೂಮಿ ಒದಗಿಸಲು ಕ್ರಮ ಕೈಗೊಳ್ಳಿ!

 • October 18, 2017 at 12:46 PM
  Permalink

  Excellent website you have here but I was curious about if you knew of any community forums that cover the same topics discussed in this article? I’d really love to be a part of group where I can get opinions from other knowledgeable individuals that share the same interest. If you have any suggestions, please let me know. Many thanks!|

 • October 18, 2017 at 4:18 PM
  Permalink

  I was more than happy to find this page. I want to to thank you for your time due to this wonderful read!! I definitely savored every bit of it and i also have you book-marked to look at new stuff on your website.|

 • October 20, 2017 at 7:16 PM
  Permalink

  This site was… how do you say it? Relevant!! Finally I have found something
  which helped me. Thanks a lot!

 • October 20, 2017 at 8:37 PM
  Permalink

  If you want to get a great deal from this paragraph then you have to apply such methods to your won weblog.|

 • October 21, 2017 at 1:47 AM
  Permalink

  Hi, Neat post. There’s an issue along with your site in web explorer, could test this?
  IE still is the marketplace chief and a good section of people will miss your great writing due to
  this problem.

Comments are closed.

Social Media Auto Publish Powered By : XYZScripts.com