ಕಳಪೆ ಬ್ಯಾಟಿಂಗ್, ಅಭ್ಯಾಸ ಪಂದ್ಯದಲ್ಲಿ ಸೋಲು!

 

ಮಧ್ಯಮ ಕ್ರಮಾಂಕದ ಮಾರ್ಜಿನ ಕ್ಯಾಪ್ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ವನಿತೆಯರ ತಂಡ ವಿಶ್ವಕಪ್ ಅರ್ಹತಾ ಸುತ್ತಿನ ಅಭ್ಯಾಸ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್ ಜಯ ಸಾಧಿಸಿದೆ.

ಕೊಲಂಬೊದಲ್ಲಿ ನಡೆದ ಮೊದಲು ಬ್ಯಾಟ್ ಮಾಡಿದ ಭಾರತ 48.3 ಓವರ್‌ಗಳಲ್ಲಿ 155 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ದ.ಆಫ್ರಿಕಾ 34.5 ಓವರ್‌ಗೆ 4 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿ ಗೆಲುವು ಸಾಧಿಸಿತು.

Comments are closed.

Social Media Auto Publish Powered By : XYZScripts.com