mangalore :ASI ಮೇಲೆ ದುಷ್ಕರ್ಮಿಗಳಿಂದ ಹಲ್ಲೆ : ಪೊಲೀಸ್‌ ಅಧಿಕಾರಿ ಆಸ್ಪತ್ರೆಗೆ ದಾಖಲು…

ಮಂಗಳೂರು :ರಾತ್ರಿ ಗಸ್ತಿನಲ್ಲಿದ್ದ ಎ ಎಸ್ ಐ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ರಾತ್ರಿ ಮಂಗಳೂರಿನಲ್ಲಿ ನಡೆದಿದೆ.  ಮಂಗಳೂರಿನ ಲೇಡಿಹಿಲ್ ವೃತ್ತದ ಬಳಿ ಘಟನೆ ನಡೆದಿದ್ದು,
ಹಲ್ಲೆಗೊಳಗಾದ ಉರ್ವಾ ಠಾಣೆ ಎ ಎಸ್ ಐ ಐತಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.  ರಾತ್ರಿ ಗಸ್ತು ತಿರುಗುತ್ತಿದ್ದ ಐತಪ್ಪ ಅವರ ಮೇಲೆ ಬೈಕಲ್ಲಿ ಬಂದ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

Comments are closed.

Social Media Auto Publish Powered By : XYZScripts.com