Mysore : ಬೋನಿಗೆ ಬಿದ್ದ ನಾಡಿಗೆ ಬಂದ ಚಿರತೆ : ಯಶಸ್ವಿಯಾದ ಅರಣ್ಯ ಇಲಾಖೆ ಕಾರ್ಯಾಚರಣೆ

ಮೈಸೂರು :  ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಬೋನಿಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಶಾಂತಿಪುರ ಗ್ರಾಮದಲ್ಲಿ ನಡೆದಿದೆ. ಎಲಿಜಬತ್ ಎಂಬುವವರ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಸೋಮವಾರ ರಾತ್ರಿ ಚಿರತೆ ಬಿದ್ದಿದ್ದು, ಸಾಕಷ್ಟು ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿತ್ತು.
ಕಳೆದ ಭಾನುವಾರ ಎಲೆಜಬತ್ ಅವರ ಸಾಕು ನಾಯಿಯನ್ನು ಚಿರತೆ ಕೊಂದು ತಿಂದಿರುವ ಕಾರಣ ಅವರು ಅರಣ್ಯ ಇಲಾಖೆಗೆ ದೂರು ನೀಡಿದ್ದರು, ಈ ಸಂಬಂಧ ಅರಣ್ಯ ಇಲಾಖೆ ಕ್ರಮ ಕೈಗೊಂಡು, ಜಮೀನಿನಲ್ಲಿ ಬೋನನ್ನು ಇಟ್ಟಿದ್ದರು. ಆಹಾರ ಹುಡುಕಿಕೊಂಡು ಬಂದಿದ್ದ ಚಿರತೆ ಸೋಮವಾರ ರಾತ್ರಿ ಬೋನಿಗೆ ಬಿದ್ದಿದೆ. ಈ ಮೂಲಕ ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿಯಾಗಿದೆ.

2 thoughts on “Mysore : ಬೋನಿಗೆ ಬಿದ್ದ ನಾಡಿಗೆ ಬಂದ ಚಿರತೆ : ಯಶಸ್ವಿಯಾದ ಅರಣ್ಯ ಇಲಾಖೆ ಕಾರ್ಯಾಚರಣೆ

  • October 20, 2017 at 7:12 PM
    Permalink

    Hey there! Would you mind if I share your blog with my zynga group? There’s a lot of people that I think would really appreciate your content. Please let me know. Thanks|

  • October 21, 2017 at 3:56 AM
    Permalink

    I am sure this article has touched all the internet people, its really really fastidious post on building up new website.|

Comments are closed.

Social Media Auto Publish Powered By : XYZScripts.com