ಕೊನೆಗೂ ಕನ್ನಡಿಗರ ಹೋರಾಟಕ್ಕೆ ತಲೆಬಾಗಿದ ಬಾಹುಬಲಿ ಕಟ್ಟಪ್ಪ, ಕ್ಷಮೆ ಕೇಳಿದ ಸತ್ಯರಾಜ್ …

ಚೆನ್ನೈ,ಏ : ಕಾವೇರಿ ವಿವಾದ ಕುರಿತು ಕನ್ನಡಿಗರ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದ ಬಾಹುಬಲಿ ಚಿತ್ರದ ಕಟ್ಟಪ್ಪ ಪಾತ್ರದಾರಿ ನಟ ಸತ್ಯರಾಜ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೋರಿದ್ದಾರೆ.


ನಿನ್ನೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಚಿತ್ರಕ್ಕೂ ನಟ ಸತ್ಯರಾಜ್ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ. ನಮ್ಮ ಶ್ರಮವನ್ನ ಬೆಂಬಲಿಸಿ ಬಾಹುಬಲಿ ಚಿತ್ರ ನೋಡಿ ಎಂದು ಮನವಿ ಮಾಡಿದ್ದರು. ಅಲ್ಲದೆ ಈ ಕುರಿತು ನಟ ಸತ್ಯರಾಜ್ ಜೊತೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದರು.

Comments are closed.

Social Media Auto Publish Powered By : XYZScripts.com