Karwar : ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಚಿರತೆ ಸಾವು …

ಕಾರವಾರ: ಅಪರಿಚಿತ ವಾಹನಕ್ಕೆ ಡಿಕ್ಕಿಹೊಡೆದು‌ ಗಂಡು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳಕೋಡು ಗ್ರಾಮದ ಬಳಿ ನಡೆದಿದೆ.
ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು,  ಮೃತಪಟ್ಟಿರುವ ಚಿರತೆ ೩ ವರ್ಷ ವಯಸ್ಸಿನದಾಗಿರಬಹುದು ಎಂದು ಅಂದಾಜು ಮಾಡಲಾಗಿದೆ.  ಸ್ಥಳಕ್ಕೆ ಕತಗಾಲ್ ಆರ್ ಎಫ್ ಒ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ⁠⁠⁠⁠

Comments are closed.

Social Media Auto Publish Powered By : XYZScripts.com