ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದ HDK : ಇಷ್ಟಾರ್ಥ ಸಿದ್ದಿಗಾಗಿ ಆದಿಚುಂಚನಗಿರಿಯಲ್ಲಿ ಪೂಜೆ..

ಮಂಡ್ಯ: ಆದಿಚುಂಚನಗಿರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಗುರುವಾರ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ, ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿ, ಕ್ಷೇತ್ರಾದಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಹೆಚ್‌.ಡಿ.ಕೆ ಪೂಜೆ ನಡೆಸಿದ್ದಾರೆ.
ಕಳೆದ ಅಮವಾಸ್ಯೆಯಂದೂ ಕೂಡ ವಿಶೇಷ ಪೂಜೆ ಸಲ್ಲಿಸಿದ್ದ ಕುಮಾರಸ್ವಾಮಿ, ಸತತ ಮೂರು ಅಮವಾಸ್ಯೆ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ದಿಸಲಿದೆ ಎಂಬ ನಂಬಿಕೆಯಿಂದ ಈ ಪೂಜೆಯನ್ನ ನೆರವೇರಿಸಿದ್ದಾರೆ.  ⁠⁠⁠⁠

One thought on “ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದ HDK : ಇಷ್ಟಾರ್ಥ ಸಿದ್ದಿಗಾಗಿ ಆದಿಚುಂಚನಗಿರಿಯಲ್ಲಿ ಪೂಜೆ..

  • October 24, 2017 at 7:29 PM
    Permalink

    Hey there! I could have sworn I’ve been to this blog before but after reading through some of the post I realized it’s new to me. Nonetheless, I’m definitely delighted I found it and I’ll be book-marking and checking back often!

Comments are closed.