ಯಡಿಯೂರಪ್ಪ ವಿರುದ್ಧ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ : ದಲಿತರನ್ನ ಸ್ವಾರ್ಥಕ್ಕಾಗಿ ಬಳಸಿಬೇಡಿ…

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಬೆಳಗಾವಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕ ಶುಕ್ರವಾರ ಪ್ರತಿಭಟನೆ ನಡೆಸಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ಼್ಯಾಲಿ ನಡೆಸಿ ಬಿ.ಎಸ್.ವೈ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ ಪ್ರತಿಭಟನಾಕಾರರು,  ಬಿಎಸ್ ವೈ ಅಧಿಕಾರದಲ್ಲಿದ್ದಾಗ ದಲಿತರ ಅಭಿವೃದ್ಧಿಗೆ ಮುಂದಾಗಿರಲಿಲ್ಲ, ಈಗ ತಮ್ಮ ಸ್ವಾರ್ಥಕ್ಕಾಗಿ ದಲಿತರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಎಂಎಲ್ಸಿ ಟಿ.ಎ‌ ಶರವಣ, ಚೌಡರೆಡ್ಡಿ, ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಭಾಗಿಯಾದರು.  ಬಿಜೆಪಿ ರಾಜ್ಯಾಧ್ಯಕ್ಷ  ಬಿ ಎಸ್ ಯಡಿಯೂರಪ್ಪ ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿದ್ದು,  ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ್ದಾರೆ.

5 thoughts on “ಯಡಿಯೂರಪ್ಪ ವಿರುದ್ಧ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ : ದಲಿತರನ್ನ ಸ್ವಾರ್ಥಕ್ಕಾಗಿ ಬಳಸಿಬೇಡಿ…

 • October 18, 2017 at 12:10 PM
  Permalink

  Hello! This is my first visit to your blog! We are a collection of volunteers and starting a new initiative in a community in the same niche. Your blog provided us useful information to work on. You have done a extraordinary job!|

 • October 18, 2017 at 1:57 PM
  Permalink

  I relish, cause I discovered just what I was taking a look for. You’ve ended my four day lengthy hunt! God Bless you man. Have a nice day. Bye|

 • October 18, 2017 at 2:52 PM
  Permalink

  Having read this I believed it was really informative. I appreciate you taking the time and effort to
  put this content together. I once again find myself spending a significant amount of time both reading and
  commenting. But so what, it was still worthwhile!

 • October 20, 2017 at 10:43 PM
  Permalink

  I was suggested this web site by my cousin. I am not sure whether this post is written by him as nobody else know such detailed about my problem. You’re wonderful! Thanks!|

Comments are closed.