ಬೆಂಗಳೂರಿನಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯ್ಯಲ್ಲಿ ಮಾದಕ ವಸ್ತುಗಳ ಮಾರಾಟ..? :ಲೋಕಾಯುಕ್ತ

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಮಕ್ಕಳ ಭಿಕ್ಷಾಟನೆ ಹೆಚ್ಚಾಗುತ್ತಿದ್ದು, ಅದೇ ಮಕ್ಕಳನ್ನ ಬಳಸಿಕೊಂಡು ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿರುವುದರ ಬಗ್ಗೆ ಮಾಹಿತಿ ಬಂದಿರುವ ಕಾರಣ  ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು ದಾಖಲಿಸಿಕೊಂಡಿದೆ.
ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ, ಡಿಜಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯ ಮುಖ್ಯ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನೋಟೀಸ್‌ ನೀಡಿದ್ದು,  ಮಕ್ಕಳ ಭಿಕ್ಷಾಟನೆ ಮತ್ತು ಮಕ್ಕಳ ಕಳ್ಳಸಾಗಾಣಿಕೆ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ಒಂದು ತಿಂಗಳಲ್ಲಿ ವರದಿ ಕೊಡುವಂತೆ ಸೂಚನೆಯಲ್ಲಿ ಆದೇಶಿಸಿದ್ದಾರೆ. ಮಕ್ಕಳ ಭಿಕ್ಷಾಟನೆಯಲ್ಲಿ ವ್ಯವಸ್ಥಿತ ಜಾಲವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಲೋಕಾಯುಕ್ತರು, ಇದರ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

2 thoughts on “ಬೆಂಗಳೂರಿನಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯ್ಯಲ್ಲಿ ಮಾದಕ ವಸ್ತುಗಳ ಮಾರಾಟ..? :ಲೋಕಾಯುಕ್ತ

 • October 21, 2017 at 1:11 AM
  Permalink

  prescription prices
  canadian pharmacy
  over the counter viagra canada
  [url=http://healthcarecanadianonline.com/]canada online drugs[/url]
  canadian phar

 • October 21, 2017 at 2:34 AM
  Permalink

  Greetings! Very helpful advice within this article!
  It is the little changes that produce the largest changes.
  Thanks a lot for sharing!

Comments are closed.