ಬೀದರ್ : ಸಾಲ ಬಾಧೆ ತಾಳಲಾರದೆ ರೈತನ ಆತ್ಮಹತ್ಯೆ

ಬೀದರ್ : ಸಾಲ ಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ.

ಸಂಗಮೇಶ ಹಣಮಂತರಾವ್ ಕಾರಗಾವೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿ ಅಸ್ವಸ್ಥರಾದ ರೈತ ಸಂಗಮೇಶರನ್ನು

ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ವಿವಿಧ ಬ್ಯಾಂಕುಗಳಲ್ಲಿ 10 ಲಕ್ಷ ಸಾಲ ಮಾಡಿದ್ದನೆಂದು ಹೇಳಲಾಗುತ್ತದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಡೊಣಗಾಂ (ಎಮ್) ಗ್ರಾಮದಲ್ಲಿ ಈ ಘಟನೆ

ನಡೆದಿದೆ. ಈ ಕುರಿತು ಕಮಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com