52 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ : ಮಹಿಳೆಯ ಸ್ಥಿತಿ ಗಂಭೀರ..

ಮಂಡ್ಯ: 52 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚುಂಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಅಸ್ವಸ್ಥ ಮಹಿಳೆಯನ್ನ ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಹಿಳೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
 ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದ್ದು,  ಕೃತ್ಯ ಎಸಗಿದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.⁠⁠⁠⁠

Comments are closed.

Social Media Auto Publish Powered By : XYZScripts.com