ಮೈಸೂರು : ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್, ಆರೋಪಿಯ ಬಂಧನ

ಮೈಸೂರು : ಅಪ್ರಾಪ್ತ ಯುವತಿಯೊಬ್ಬಳನ್ನು ಅಪಹರಿಸಿದ್ದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಸಾಗರ್ ಎಂಬಾತನನ್ನು ಬಂಧಿಸಿದ್ದಾರೆ. ಕೆ.ಆರ್.ಎಸ್ ನಿವಾಸಿ ಸಾಗರ್ ಜೂನ್ 20 ರಮದು ಸಾತಗಳ್ಳಿಯ ಅಪ್ರಾಪ್ತೆಯನ್ನು ಅಪಹರಿಸಿದ್ದ. ಯುವತಿ ಮೈಸೂರಿನ ಟೆರಶಿಯನ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು. ಈ ಕುರಿತಂತೆ ಯುವತಿಯ ತಂದೆ ಮೈಸೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Comments are closed.

Social Media Auto Publish Powered By : XYZScripts.com