ಬೆಂಗಳೂರು : ಮಾರಕಾಸ್ತ್ರಗಳಿಂದ ಇರಿದು ರೌಡಿ ಶೀಟರ್ ರಂಜಿತ್ ನ ಬರ್ಬರ ಹತ್ಯೆ..

ಬೆಂಗಳೂರಿನಲ್ಲಿ ರೌಡಿಶೀಟರ್ ರಂಜಿತ್ (40) ನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಫ್ರೇಜರ್ ಟೌನ್ ಬಳಿಯ ಗೋಶಾಲೆಯಲ್ಲಿ ಘಟನೆ ನಡೆದಿದೆ. ತಡರಾತ್ರಿ ೧೨.೩೦ರ ವೇಳೆ ಊಟ ಮಾಡುತ್ತಾ ಕುಡಿಯುತ್ತಿದ್ದ ವೇಳೆಯಲ್ಲಿ ರಂಜಿತ್ ಮೇಲೆ ಏಕಾಏಕಿ ಮಾರಕಾಸ್ತ್ರದೊಂದಿಗೆ ಅಟ್ಯಾಕ್ ಮಾಡಲಾಗಿದೆ. ಫ್ರೇಜರ್ ಟೌನ್ ರೌಡಿಶೀಟರ್ ಆಗಿದ್ದ ರಂಜಿತ್ ದೇಹವನ್ನು ದುಷ್ಕರ್ಮಿಗಳು ಮನಬಂದಂತೆ ಇರಿದು ಕೊಲೆಗೈದಿದ್ಧಾರೆ. ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com