ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ : ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿ ಮತ್ತು ಜೆಡಿಎಸ್ ನವರು ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಸಿಎಂ ಆಗುತ್ತೇವೆ ಎಂದು ಭ್ರಮೆಯಲಿದ್ದಾರೆ. ಆದರೆ ನಿಮ್ಮಪ್ಪನಾಣೆಗೂ ನೀವು ಅಧಿಕಾರಕ್ಕೆ ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್ ಪ್ರತಿನಿತ್ಯ ಸುಳ್ಳು ಹೇಳಿಕೊಂಡು ಜನರ ದಾರಿ ತಪ್ಪಿಸುವ ಕೆಲಸ ಮಾಡುತಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಕೊಡುಗೆ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿನ ಶೇಕಡ ತೊಂಬಂತ್ತರಷ್ಟು ಕೆಲಸ ಮಾಡಿದ್ದೇವೆ. ಇದನ್ನು ಪ್ರಶ್ನಿಸುವ ಇವರಿಗೆ ನಾಚಿಗೆಯಾಗಬೇಕು ಎಂದಿದ್ದಾರೆ.

 

One thought on “ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ : ಸಿದ್ದರಾಮಯ್ಯ

  • October 18, 2017 at 3:30 PM
    Permalink

    I’d have to check with you here. Which is not one thing I normally do! I take pleasure in reading a post that can make people think. Also, thanks for permitting me to comment!

Comments are closed.

Social Media Auto Publish Powered By : XYZScripts.com