ಶೋಭಾ ಕರಂದ್ಲಾಜೆ ಅವರಿಗೆ ಇನ್ನೂ ಮದುವೆಯಾಗುವ ಅವಕಾಶವಿದೆ : ದಿನೇಶ್‌ ಗುಂಡೂರಾವ್‌

ಬೆಂಗಳೂರು : ನನ್ನ ಮದುವೆಯಾಗಿದ್ದು 1994ರಲ್ಲಿ. ನಾನು ಮದುವೆಯಾಗಿ ತುಂಬಾ ವರ್ಷಗಳೇ ಕಳೆದಿವೆ. ಆದರೆ ಶೋಭಾ ಕರಂದ್ಲಾಜೆ ಈಗ ಯಾಕೆ ಅದರ ಬಗ್ಗೆ ಮಾತನಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ. ಬಹುಶಃ ಅವರಿಗೆ ಇನ್ನು ಮದುವೆಯಾಗಿಲ್ಲ.  ಅವರಿಗೆ ಇನ್ನು ಮದುವೆಯಾಗುವ ಆವಕಾಶವಿದೆ. ಅವರು ಬೇಕಾದ್ರೆ ಮದುವೆಯಾಗಲಿ. ನಾನು ಯಾರನ್ನು ಮದುವೆಯಾಗಿದ್ದೇನೆ ಎಂದು ಎಲ್ಲರಿಗೂ ಗೊತ್ತು.  ಅದರಿಂದ ಸಮಾಜಕ್ಕೆ ಯಾವುದೇ ತಪ್ಪು ಸಂದೇಶ ಹೋಗಿಲ್ಲ ಎಂದಿದ್ದಾರೆ. ನಾನು ಅಂದು ದಲಿತ ಹುಡುಗಿಯನ್ನು ಇಷ್ಟಪಟ್ಟಿದ್ರೆ ಅವರನ್ನೇ ಮದುವೆಯಾಗುತ್ತಿದೆ. ನಾನು ಎಲ್ಲರನ್ನು ಒಪ್ಪಿಸಿ ಮದುವೆಯಾಗಿದ್ದೇನೆ. ಅವರಿಗೇ ಇನ್ನು ಆವಕಾಶವಿದೆ. ನೋಡಿ ಬೇಕಾದ್ರೆ ಮದುವೆ ಮಾಡ್ಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

Comments are closed.

Social Media Auto Publish Powered By : XYZScripts.com