ಮುಂದಿನ ಚುನಾವಣೆಲಿ ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಅಧಿಕಾರಕ್ಕೆ ಬರಕ್ಕಾಗಲ್ಲ : ಸಿಎಂ

ಚಾಮರಾಜನಗರ : ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯವನ್ನ ಹೋಗಲಾಡಿಸಲು ನಾನು ಪದೇ ಪದೇ ಬರುತ್ತಿದ್ದೇನೆ. ಇಲ್ಲಿಯವರೆಗೆ ನಾನು ಏಳು ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ಇಲ್ಲಿಗೆ ಬಂದ ಮೇಲೆ ನನ್ನ ಕುರ್ಚಿ ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲೂ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಹೊರತು ಬಿಜೆಪಿಯವ್ರು ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರೋಕ್ಕಾಗಲ್ಲ ಎಂದು ಸಿಎಂ ಹೇಳಿದ್ದಾರೆ.

 

 

Comments are closed.

Social Media Auto Publish Powered By : XYZScripts.com