ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ನಾನೇ ಮೊದಲು ಜೈ ಎನ್ನುತ್ತೇನೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಮೊದಲು ನಾನೇ ಜೈ ಎನ್ನುತ್ತೇನೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಳಗಾವಿಯಲ್ಲಿ ಮತ ಸೆಳೆಯೊಕೆ ರಾಜಕಾರಣಿಗಳು ಸ್ಟಂಟ್  ಮಾಡಲು ಆರಂಭಿಸಿದ್ದಾರೆ ಎಂದು ಇತ್ತೀಚಿಗೆ ಬೆಳಗಾವಿ ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವೀಗ ಕರ್ನಾಟಕದಲ್ಲಿದ್ದೇವೆ. ಆದರೆ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗಬೇಕು ಎನ್ನುವ ನಿರ್ಣಯವಿದೆ. ಹಾಗೇನಾದರು ಆದರೆ ಮೊದಲು ನಾನೇ ಮಹಾರಾಷ್ಟ್ರದ ಧ್ವಜ ಹಿಡಿಯುತ್ತೇನೆ ಎಂದಿದ್ದಾರೆ. ಈ ಬಗ್ಗೆ ಬಹಿರಂಗವಾಗಿ ಹೇಳಲು ಯಾರಿಗೂ ಧೈರ್ಯವಿಲ್ಲ. ಆದರೆ ನನಗೆ ಯಾರ ಭಯವಿಲ್ಲ. ನಾನು ಯಾರಿಗೂ ಹೆದರುವುದಿಲ್ಲ ಎಂದಿದ್ದಾರೆ.

 

5 thoughts on “ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ನಾನೇ ಮೊದಲು ಜೈ ಎನ್ನುತ್ತೇನೆ : ಲಕ್ಷ್ಮಿ ಹೆಬ್ಬಾಳ್ಕರ್

 • October 16, 2017 at 4:45 PM
  Permalink

  Excellent web site. Plenty of useful information here. I’m sending it to some buddies ans also sharing in delicious. And certainly, thank you for your effort!

 • October 16, 2017 at 4:47 PM
  Permalink

  Wow! Thank you! I continually wanted to write on my website something like that. Can I take a portion of your post to my site?

 • October 18, 2017 at 11:55 AM
  Permalink

  I have been browsing online more than three hours lately, yet I by no means found any fascinating article like yours. It is beautiful price sufficient for me. Personally, if all webmasters and bloggers made just right content material as you probably did, the net will likely be a lot more useful than ever before.

 • October 18, 2017 at 12:21 PM
  Permalink

  Definitely believe that which you stated. Your favorite justification seemed to be on the web the simplest thing to be aware of. I say to you, I certainly get annoyed while people think about worries that they plainly do not know about. You managed to hit the nail upon the top as well as defined out the whole thing without having side effect , people can take a signal. Will likely be back to get more. Thanks

Comments are closed.

Social Media Auto Publish Powered By : XYZScripts.com