‘ನಾನು ಗೌರಿ, ನಾವೆಲ್ಲರೂ ಗೌರಿ’ : ಹತ್ಯೆ ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ

ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೆಪ್ಟೆಂಬರ್ 12 ರಂದು, ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ವೇದಿಕೆಯ ವತಿಯಿಂದ ‘ ಪ್ರತಿರೋಧ ಸಮಾವೇಶ ‘ ನಡೆಸಲಾಗುತ್ತಿದೆ. ಮಂಗಳವಾರ ಮೆಜೆಸ್ಟಿಕ್ ರೇಲ್ವೆ ನಿಲ್ದಾಣದಿಂದ ಬೆಳಿಗ್ಗೆ 10 ಗಂಟೆಗೆ ಮೆರಣವಣಿಗೆ ಆರಂಭವಾಗಲಿದೆ. ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಪ್ರತಿಭಟನೆ ನಡೆಯಲಿದೆ.

 

Comments are closed.

Social Media Auto Publish Powered By : XYZScripts.com