ಪತ್ರಕರ್ತೆ ಗೌರಿ ಹತ್ಯೆ ಪ್ರಕರಣ : ಎಸ್‌ಐಟಿ ಕಚೇರಿಗೆ ಬಂದ ಕುಣಿಗಲ್ ಗಿರಿ

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ರೌಡಿ ಶೀಟರ್‌ ಗಿರಿ ಎಸ್‌ಐಟಿ ಕಚೇರಿಗೆ ಬಂದಿದ್ದು, ಅಧಿಕಾರಿಗಳು ಸಿಗದ ಹಿನ್ನೆಲೆಯಲ್ಲಿ ವಾಪಸ್ಸಾಗಿದ್ದಾನೆ. ಗೌರಿ ಹತ್ಯೆ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ನನ್ನ ಹೆಸರು ಕೇಳಿಬರುತ್ತಿದೆ.

ಆದ ಕಾರಣ ನಾನೇ ತಂದೆ ತಾಯಿ ಜೊತೆ ಕಚೇರಿಗೆ ಬಂದಿರುವುದಾಗಿ ಹೇಳಿದ್ದಾನೆ. ಎಸ್‌ಐಟಿಯ ಯಾವುದೇ ಅಧಿಕಾರಿಗಳು ನನ್ನನ್ನು ಇದುವರೆಗೂ ವಿಚಾರಣೆ ನಡೆಸಿಲ್ಲ. ಆದರೆ ಮಾಧ್ಯಮಗಳಲ್ಲಿ ನನ್ನ ಹೆಸರು ಬಂದ ಕಾರಣ ಅಧಿಕಾರಿಗಳನ್ನು ಹುಡುಕಿಕೊಂಡು ಬಂದಿದ್ದೇನೆ. ಅವರು ಇಲ್ಲದ ಕಾರಣ ವಾಪಸ್‌ ಹೋಗುತ್ತಿರುವುದಾಗಿ ಹೇಳಿದ್ದಾನೆ.

 

Comments are closed.