ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಲಿ ನೋಡೋಣ : ಸಿಎಂಗೆ ಶಿವಣ್ಣ ಸವಾಲ್‌

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮಾಂಸ ಸೇವಿಸಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ವಿಚಾರ ಈಗ ಎಲ್ಲೆಡೆ ಚರ್ಚೆಗೀಡಾಗಿದೆ. ಸಿದ್ದರಾಮಯ್ಯನವರು ಮಾಂಸದೂಟ ಮಾಡಿ ದೇವಸ್ಥಾನಕ್ಕೆ ಹೋದಂತೆ, ತಾಕತ್ತಿದ್ದರೆ ಹಂದಿ ಮಾಂಸ ಸೇವಿಸಿ ಮಸೀದಿಗೆ ಹೋಗಲಿ ನೋಡೋಣ ಎಂದು ಬಿಜೆಪಿ ಮುಕಂಡ ಸೊಗಡು ಶಿವಣ್ೞ ಬಹಿರಂಗ ಸವಾಲು ಹಾಕಿದ್ದಾರೆ.

ಸಿಎಂಗೆ ಅಹಂಕಾರ ಜಾಸ್ತಿ. ಅದಕ್ಕಾಗಿಯೇ ಈ ರೀತಿಯ ವರ್ತನೆ ತೋರುತ್ತಿದ್ದಾರೆ. ಇಂತಹವರಿಗೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ಗುಡುಗಿದ್ದಾರೆ.