ಟಿಪ್ಪು ಜಯಂತಿ ಆಚರಣಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ವಿವಾದಿತ ಟಿಪ್ಪು ಜಯಂತಿ ಆಚರಣೆ ಸಂಬಂಧ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಂತದಲ್ಲಿ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ. ಕಾರ್ಯಕ್ರಮಕ್ಕೆ ಇನ್ನು ಮೂರು ದಿನ ಇರುವಾಗ ತಡೆ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಯಾವುದೇ ತಕರಾರು ಇದ್ದಲ್ಲಿ ನಾಲ್ಕು ವಾರ ಬಿಟ್ಟು ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆಯಾಗಿದ್ದು, ಈ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com