Uppi Politics : ಪ್ರಜಾಕೀಯ ಪಕ್ಷಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಬೆಂಬಲ…

ಚಾಮರಾಜನಗರ : ಇತ್ತೀಚೆಗಷ್ಟೆ ನಟ ರಿಯಲ್ ಸ್ಟಾರ್ ಉಪೇಂದ್ರ ಸ್ಥಾಪಿಸಿದ ಪ್ರಜಾಕೀಯ ಪಕ್ಷಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಬೆಂಬಲ ಸೂಚಿಸಿದ್ದಾರೆ.


ನಟ ಉಪೇಂದ್ರ ಅವರು ಹೊಸ ಆಲೋಚನೆ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಅವರು ಇಂಡಿಪೆಂಡೆಂಟಾಗಿ ಮಾಡ್ತಾ ಇರೋದು ಒಳ್ಳೆಯದು ಎಂದು ರಾಜವಂಶಸ್ಥ ಯದುವೀರ್ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾತನಾಡಿದ ಯದುವೀರ್, ಕರ್ನಾಟಕಕ್ಕೆ ಹೊಸ ಆಲೋಚನೆ ಬೇಕಿತ್ತು. ಈ ಹೊಸ ಆಲೋಚನೆ ನಟ ಉಪೇಂದ್ರ ಅವರು ಮಾಡಿದ್ದಾರೆ. ಪ್ರಜಾಕೀಯ ಪಕ್ಷ ಕಟ್ಟುದ್ದು, ಈ ಮೂಲಕ ಒಳ್ಳೆಯದನ್ನ ಮಾಡಲಿ ಎಂದು ತಿಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com