WATCH : ಸಚಿವರ ಕಾಲು ಒತ್ತಿ ಮಸಾಜ್ ಮಾಡಿದ ಬಿಜೆಪಿ ಕಾರ್ಯಕರ್ತರು

ಅಲಹಾಬಾದ್ : ಗುಜರಾತ್‌ನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇದೇ ರೀತಿ ಪ್ರಚಾರಕ್ಕಾಗಿ ಓಡಾಡಿ ಸುಸ್ತಾಗಿದ್ದ ಸಂಪುಟ ಸಚಿವರಿಗೆ ಬಿಜೆಪಿ ಕಾರ್ಯಕರ್ತರು ಕಾಲಿಗೆ ಮಸಾಜ್‌ ಮಾಡಿದ್ದು, ಈ ವಿಡಿಯೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಬಿಜೆಪಿ ಸಚಿವ ನಂದ ಗೋಪಾಲ್ ಗುಪ್ತಾ ಅವರಿಗೆ ಪಕ್ಷದ ಕಾರ್ಯಕರ್ತರು ಕಾಲು ಒತ್ತಿದ್ದಾರೆ. ಈ ವಿಡಿಯೊವನ್ನು ಸುದ್ದಿ ಸಂಸ್ಥೆ ಪೋಸ್ಟ್‌ ಮಾಡಿದ್ದು ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಅದನ್ನು ಸಮರ್ಥಿಸಿಕೊಂಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com