Teachers award : ಪ್ರಶಸ್ತಿಯಲ್ಲಿ ಮಹಿಳೆಯರಿಗೆ ಮೀಸಲು – ತನ್ವೀರ್ ಸೇಠ್ …

ಬೆಳಗಾವಿ : ಶಿಕ್ಷಕರ ಪ್ರಶಸ್ತಿಯಲ್ಲಿ ಮಹಿಳೆಯರಿಗೆ ಮೀಸಲು ನೀಡಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್  ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಇಂದು ಮಾತನಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್, ರಾಜ್ಯ, ರಾಷ್ಟ್ರಮಟ್ಟದ ಶಿಕ್ಷಕರ ಪ್ರಶಸ್ತಿಯಲ್ಲಿ ಮಹಿಳೆಯರಿಗೆ ಮೀಸಲು ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಮೀಸಲು ಪ್ರಮಾಣವನ್ನ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದರು.

ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಇಲಾಖೆ ಮೂಗು ತೋರಿಸಲ್ಲ. ಅದಕ್ಕಾಗಿ ರಚಿಸಿರುವ ಸಮಿತಿ ಪಟ್ಟಿ ತಯಾರಿಸುತ್ತದೆ ಎಂದು ಸಚಿವ ತನ್ವೀರ್ ಸೇಠ್ ತಿಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com