WATCH : ಪತ್ನಿ ಸಾಕ್ಷಿ Birthday ಯನ್ನು ಧೋನಿ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಜನ್ಮದಿನವನ್ನು ಕೇಕ್ ಕಟ್ ಮಾಡಿ ಆಚರಿಸಿದ್ದಾರೆ. ಸಾಕ್ಷಿ ನವೆಂಬರ್ 19 ರವಿವಾರದಂದು 29ನೇ ವರ್ಷಕ್ಕೆ ಕಾಲಿಟ್ಟರು. ಈ ಸಂದರ್ಭವನ್ನು ರೆಕಾರ್ಡ್ ಮಾಡಿರುವ ಧೋನಿಯ ಹೇರ್ ಸ್ಟೈಲಿಸ್ಟ್ ಸಪ್ನಾ ಭವ್ನಾನಿ ಸಾಮಾಜಿಕ ಜಾಲತಾಣ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಸಾಕ್ಷಿ ಧೋನಿಗೆ ಕೇಕ್ ತಿನ್ನಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Leave a Reply

Your email address will not be published.

Social Media Auto Publish Powered By : XYZScripts.com