ಶಿವಕುಮಾರ್‌ ಕಣಸೋಗಿ ಸೇರಿದಂತೆ 40 ಮಂದಿಗೆ ಈ ಬಾರಿಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಬೆಂಗಳೂರು : ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಶಿವಕುಮಾರ್ ಕಣಸೋಗಿ ಸೇರಿದಂತೆ ಒಟ್ಟು 40 ಮಂದಿಗೆ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 40 ಮಂದಿಯ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇವರಿಗೆ ಪ್ರಶಸ್ತಿ ಫಲಕದ ಜೊತೆಗೆ 20 ಸಾವಿರ ರೂ ನಗದನ್ನು ನೀಡಲಾಗುತ್ತದೆ.

Leave a Reply

Your email address will not be published.

Social Media Auto Publish Powered By : XYZScripts.com