WATCH : ಕಟ್ಟಡ ನಿರ್ಮಾಣದ ಭರವಸೆಗಾಗಿ ಮೈಮೇಲೆ ಮಲ ಸುರಿದುಕೊಂಡ್ರು !!!

ಹಾಸನ : ಬಾಬು ಜಗಜೀವನ್‌ ರಾಮ್‌ ಭವನ ನಿರ್ಮಾಣಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ತಲೆಯ ಮೇಲೆ ಮಲ ಸುರಿದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಚೆನ್ನರಾಯಪಟ್ಟಣದ ಗಣಪತಿ ಪೆಂಡಾಲ್‌ ಬಳಿ ಭವನ ನಿರ್ಮಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಭವನ ನಿರ್ಮಾಣದ ಭರವಸೆ ನೀಡುವವರೆಗೂ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com