ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕಿಚ್ಚ ಸುದೀಪ್‌….ಕಾರಣವೇನು..?

ಬೆಂಗಳೂರು : ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಸಿಎಂ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದ ಸುದೀಪ್ ಸುಮಾರು 1ಗಂಟೆಗಳ ಕಾಲ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಸಿಎಂ. ಜೊತೆ ಚರ್ಚೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸುದೀಪ್‌, ಈ ವೇಳೆ ಸಾಹಸ ಸಿಂಹ ವಿಷ್ಣುವರ್ಧನ್‌ ಅವರ ಸ್ಮಾರಕವನ್ನು ಎಲ್ಲಿಯಾದರೂ ನಿರ್ಮಿಸಿ, ಆದರೆ ಸಮಾಧಿಯನ್ನು ಸ್ಥಳಾಂತರಿಸದಿರಲು ಮನವಿ ಮಾಡಿರುವುದಾಗಿ ಕಿಚ್ಚ ಸುದೀಪ್‌ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com