ಮತ್ತೆ Social Mediaದಲ್ಲಿ ಹಲ್‌ ಚಲ್‌ ಎಬ್ಬಿಸಿದೆ ಅನುಷ್ಕಾ ಬಗ್ಗೆ ಪ್ರಭಾಸ್‌ ಹೇಳಿದ ಆ ಒಂದು ಮಾತು…..

ಬಾಹುಬಲಿ ಸಿನಿಮಾದ ಬಳಿಕ ಪ್ರಭಾಸ್ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಬಾಹುಬಲಿಯಲ್ಲಿ ಪ್ರಭಾಸ್‌ಗೆ ಜೋಡಿಯಾಗಿದ್ದ ನಟಿ ಅನುಷ್ಕಾ ಭಾಗಮತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಇಬ್ಬರೂ ತಂತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಇತ್ತೀಚೆಗಷ್ಟೇ ಭಾಗಮತಿ ಸಿನಿಮಾದ ಪೋಸ್ಟರ್‌ ಬಿಡುಗಡೆಯಾಗಿ ಭಾರೀ ಸೆನ್ಸೇಷನ್‌ ಕ್ರಿಯೇಟ್‌ ಮಾಡಿತ್ತು. ಇದಾದ ಬಳಿಕ ಚಿತ್ರದ  ಟ್ರೇಲರ್‌ ರಿಲೀಸ್‌ ಆಗಿದೆ. ಟೀಸರ್‌ ವೀಕ್ಷಿಸಿದ ಪ್ರಭಾಸ್‌, ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿರುವ ಅವರು ಗುಡ್‌ ಲಕ್‌ ಸ್ಟೀಟಿ, ಸಿನಿಮಾಗಳಲ್ಲಿ ಹೊಸ ಹೊಸ ಪ್ರಯೋಗ ಮಾಡುತ್ತಿದ್ದೀಯ ನಿಮಗೆ ನಿಮ್ಮ ಚಿತ್ರತಂಡಕ್ಕೆ ಶುಭವಾಗಲಿ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com