ರಾಹುಲ್ ಗಾಂಧಿ, ಸೋನಿಯಾ ಗಾಂಧಿಯನ್ನು ರಾಜ್ಯದ CM ಮಾಡಿದ ಯಡಿಯೂರಪ್ಫ….!!?

ಚಿಕ್ಕಮಗಳೂರು : ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಯಡವಟ್ಟಿನ ಹೇಳಿಕೆ ನೀಡಿದ್ದಾರೆ.

ಮೂಡಿಗೆರೆಯ ಬಿಜೆಪಿ ಪರಿವರ್ತನಾ ರ್ಯಾಲಿಯ ವೇಳೆ ಮಾತಾನಾಡಿದ ಅವರು ಮಹಾದಾಯಿ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಜ್ಯದ ಸಿ ಎಂ ಸೋನಿಯಾ, ರಾಹುಲ್ ಎಂದು ಯಡವಟ್ಟಿನ ಹೇಳಿಕೆ ನೀಡಿದರು. ಇನ್ನು ಇದೇ ವೇಳೆ ಮಹದಾಯಿ ಸಮಸ್ಯೆ ಬಗೆಹರಿಯೋದಕ್ಕೆ ಕಲ್ಲು ಹಾಕಿರೋದು ಈ ರಾಜ್ಯದ ಮುಖ್ಯಮಂತ್ರಿ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಎಂದು ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸೋನಿಯಾಗಾಂಧಿ ಗೋವಾದಲ್ಲೇ ಇದ್ದಾರೆ. ಗೋವಾ ಕಾಂಗ್ರೆಸ್ ನಾಯಕರ ಮನವೊಲಿಸಬಹುದು. ಆದ್ರೆ ಅವರು ಆ ಕೆಲಸ ಮಾಡ್ತಿಲ್ಲ. ನೀರು ಬಿಡದಿರೋದಕ್ಕೆ ಹಾಗೂ ಎಲ್ಲಾ ಗೊಂದಲಗಳಿಗೆ ಕಾಂಗ್ರೆಸ್ ನಾಯಕತ್ವ ಹಾಗೂ ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದರು.

Leave a Reply

Your email address will not be published.

Social Media Auto Publish Powered By : XYZScripts.com