ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣ : ನಿಷೇಧದ ನಡುವೆಯೂ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ‌ : ವಿಜಯಪುರದ ಬಾಲಕಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಇಂದು ವಿಜಯಪುರ ಚಲೋ ನೆಡೆಸಲಾಗಿದ್ದು, ಇದಕ್ಕೆ ತಡೆಯೊಡ್ಡಲಾಗಿದೆ.

ಬಂದ್‌ಗೆ ನಿಷೇಧ ಹೇರಿರುವ ನಡುವೆಯೂ ಪ್ರತಿಭಟನಾಕಾರರು ಮೌನ ಪ್ರತಿಭಟನೆ ನಡೆಸಿದ್ದು, ವಿಜಯಪುರದ ಗಾಂಧಿ ಚೌಕ್‌ನಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪ್ರತಿಭಟನಾಕಾರರಲ್ಲಿ ನಾಲ್ವರನ್ನು ಗಾಂಧಿಚೌಕ ಠಾಣೆಗೆ ಕರೆತಂದು ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ನಿಷೇಧ ಹೇರಿದ್ದರ ಬಗ್ಗೆ ನಮಗೆ ಯಾವುದೇ ಮಾಹಿತಿ  ಲಭ್ಯವಿರಲಿಲ್ಲ ಎಂದು ಬೇರೆ ಬೇರೆ ಪ್ರದೇಶಗಳಿಂದ ಬಂದಿರುವ ಪ್ರತಿಭಟನಾಕಾರರು ಹೇಳುತ್ತಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com