ನಾಯಿ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ಲು…ಆಮೇಲೇನಾಯ್ತು…?

ಸಾಕುನಾಯಿಯೊಂದು ತನ್ನ ಮಾಲಕಿಯಿಂದಲೇ ಅತ್ಯಾಚಾರಕ್ಕೊಳಗಾದ ಘಟನೆ ಸ್ಕಾಟ್ಲೆಂಡ್‌ನಲ್ಲಿ ನಡೆದಿದೆ.

ಸ್ಕಾಟ್ಲೆಂಡ್‌ನ ಲಿವಿಂಗ್ಟನ್‌ನಲ್ಲಿ ಮಹಿಳೆಯೊಬ್ಬಳು ನಾಯಿಯನ್ನು ಸಾಕಿದ್ದಳು. ಆಕೆ ಮಕ್ಕಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಳು. ಮಕ್ಕಳನ್ನು ಪ್ರಚೋದಿಸುವುದು ಹೇಗೆ ಎಂಬ ಬಗ್ಗೆ ಇಂಟರ್‌ನೆಟ್‌ನಲ್ಲಿ ಹುಡುಕಾಟ ನಡೆಸಿದ್ದಳು. ಈ ಬಗ್ಗೆ ಸೈಬರ್‌ ಪೊಲೀಸರಿಗೆ ಮಾಹಿತಿ ರವಾನೆಯಾಗಿದ್ದು, ಆಕೆ ತನ್ನ ಮನೆಯಲ್ಲಿ ಮಕ್ಕಳ ಅಶ್ಲೀಲ ಫೋಟೋ ಇಟ್ಟುಕೊಂಡಿದ್ದಲ್ಲದೆ ಮಕ್ಕಳನ್ನ ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದಳು ಎಂಬ ವಿಚಾರ ಪೊಲೀಸರಿಗೆ ತಿಳಿದು ಆಕೆಯ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಈ ವೇಳೆ ಆಕೆ ತನ್ನ ಮನೆಯ ಸಾಕುನಾಯಿಯ ಮೇಲೂ ಅತ್ಯಾಚಾರವೆಸಗಿರುವ ಸತ್ಯ ಬಯಲಾಗಿದೆ. ಅಲ್ಲದೆ ಅದರ ವಿಡಿಯೊ ಮಾಡಿರುವುದಾಗಿ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ವಿರುದ್ದ ಕಂಪ್ಲೆಂಟ್‌ ರಿಜಿಸ್ಟರ್‌ ಆಗಿದ್ದು, ಮುಂದಿನ ವಾರ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

 

 

Leave a Reply

Your email address will not be published.

Social Media Auto Publish Powered By : XYZScripts.com