ಪ್ರಶ್ನೆ ಕೇಳುತ್ತಿದ್ದಂತೆ ಪಲಾಯನಗೈದ ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ

ದಾವಣಗೆರೆ : ಗೋವಾದ ನೀರಾವರಿ ಸಚಿವ ವಿನೋದ್‌ ಪಾಲೇಕರ್‌ ಕನ್ನಡಿಗರನ್ನು ಹರಾಮಿ ಎಂದಿದ್ದ ವಿಚಾರ ಸಂಬಂಧ ಮಾಧ್ಯಮದವರು ಸಚಿವ ಅನಂತ್ ಕುಮಾರ್‌ ಹೆಗಡೆಯವರನ್ನು ಕೇಳಿದ್ದು, ಇದಕ್ಕೆ ಪ್ರತಿಕ್ರಿಯಿಸದೆ ಪಲಾಯನಗೈದ ಸಂಗತಿ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಹೊನ್ನಾಳಿ ಪಟ್ಟಣದಲ್ಲಿ ಗುರುಸಿದ್ದರಾಮೇಶ್ವರ ಜಯಂತಿ ಆಚರಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಪಾಲ್ಗೊಂಡಿದ್ದರು. ಇದೇ ವೇಳೆ ಭಾನುವಾರ ಪಾಲೇಕರ್‌ ಅವರ ಹೇಳಿಕೆ ಕುರಿತಂತೆ ಮಾಧ್ಯಮದವರು ಪ್ರಶ್ನಿಸಿದಾಗ ಪ್ರಶ್ನೆ ಕೇಳುತ್ತಿದ್ದಂತೆ ಪಲಾಯನಗೈದಿದ್ದಾರೆ.

One thought on “ಪ್ರಶ್ನೆ ಕೇಳುತ್ತಿದ್ದಂತೆ ಪಲಾಯನಗೈದ ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ

  • January 15, 2018 at 5:23 PM
    Permalink

    ಇವರೆಲ್ಲಾ ಪಲಾಯನ ವಾದಿಗಳು

    Reply

Leave a Reply

Your email address will not be published.

Social Media Auto Publish Powered By : XYZScripts.com