Mangalore : ರಸ್ತೆ ಮಧ್ಯೆಯೇ ಕುಣಿದು ಕುಪ್ಪಳಿಸಿದ ನಾರಿಯರು : ವೈರಲ್‌ ಆಯ್ತು ವಿಡಿಯೋ

ಮಂಗಳೂರು : ಕಾಲೇಜಿನ ನೂರನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಖಾಸಗಿ ಕಾಲೇಜೊಂದರ ಯುವತಿಯರು ನಡು ರಸ್ತೆಯಲ್ಲೇ ಸಖತ್ ಸ್ಟೆಪ್ ಹಾಕಿರುವ ವಿಡಿಯೊವೊಂದು ಸದ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಮೊನ್ನೆ ನಗರದ ಆಗ್ನೆಸ್ ಕಾಲೇಜಿನ ನೂರನೇ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಅದನ್ನು ಸ್ವಲ್ಪ ವಿಭಿನ್ನವಾಗಿ ಆಚರಿಸಿದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಮುಂಭಾಗದ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. 10 ನಿಮಿಷಕ್ಕಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ವಾಹನ ತಡೆಗಟ್ಟುವಂತಿಲ್ಲ. ಆದರೆ ವಿದ್ಯಾರ್ಥಿನಿಯರು ವಾಹನಗಳನ್ನು ತಡೆದು ರಸ್ತೆಯಲ್ಲಿ ನೃತ್ಯ ಮಾಡಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

c

Leave a Reply

Your email address will not be published.

Social Media Auto Publish Powered By : XYZScripts.com