ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಶನಿವಾರ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗವಣೆ ಮಾಡಿದೆ. ಈವರೆಗೂ ಬೆಳಗಾವಿಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ರವಿಕಾಂತೇಗೌಡ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌.ಪಿಯಾಗಿದ್ದ ಸುಧೀಂದ್ರ ಕುಮಾರ್‌ ರೆಡ್ಡಿ  ಅವರನ್ನು ಬೆಳಗಾವಿವೆ ವರ್ಗಾವಣೆಗೊಳಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲ ನಡೆದ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಡಯುತ್ತಿರುವ ಕೋಮುಗಲಭೆ ನಿಯಂತ್ರಣಕ್ಕೆ ತರುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು

ರವಿಕಾಂತೇಗೌಡ – ದಕ್ಷಿಣ ಕನ್ನಡ

ಸುಧೀಂದ್ರ ಕುಮಾರ್ ರೆಡ್ಡಿ – ಬೆಳಗಾವಿ

ಕುಲ್‌ದೀಪ್‌ ಕುಮಾರ್‌ ಜೈನ್‌ – ವಿಜಯಪುರ

ಬಿ.ಎಂ ಲಕ್ಷ್ಮೀ ಪ್ರಸಾದ್‌ – ನಕ್ಸಲ‌ ನಿಗ್ರಹ ದಳ

 

Leave a Reply

Your email address will not be published.