Bangalore : ಸಿದ್ಧಗಂಗಾ ಶ್ರೀಗಳಿಗೆ ಸ್ಟಂಟ್‌ ಅಳವಡಿಕೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಶತಾಯುಷಿ ಸಿದ್ಧಗಂಗಾ ಶ್ರೀಗಳಿಗೆ ವೈದ್ರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ರವೀಂದ್ರ ಅವರ ನೇತೃತ್ವದಲ್ಲ ಸಂಜೆ 4.15ರ ವೇಳೆಗೆ ಶಸ್ತ್ರ ಚಿಕಿತ್ಸೆ ಮೂಲಕ ಸಿದ್ಧಗಂಗಾ ಶ್ರೀಗಳ ಪಿತ್ತನಾಳದಲ್ಲಿ ಸ್ಟಂಟ್‌ ಅಳವಡಿಕೆ ಮಾಡಲಾಗಿದ್ದು, ಶ್ರೀಗಳನ್ನು ವಿಶೇಷ ವಾರ್ಡ್‌ಗೆ ಸ್ಥಳಾಂತರಿಲಾಗಿದ.

ಸದ್ಯ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ನಾಳೆ ಅಥವಾ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ ಎನ್ನಲಾಗದೆ. ಈ ಹಿಂದ ಸಹ ಪಿತ್ತನಾಳದಲ್ಲಿ ಐದು ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು. ಈಗ ಆರನೇ ಸ್ಟಂಟ್‌ ಅಳವಡಿಸಲಾಗಿದ್ದು, ಶ್ರೀಗಳಿಗೆ ಆಮ್ಲಜನಕ ಪೂರೈಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com