ಜನರ ಸೇವೆಗಾಗಿ ಪ್ರವಾಸ ಮಾಡುತ್ತಿರುವೆ : ಕಲಬುರ್ಗಿಯಲ್ಲಿ ಅಣ್ಣಾ ಹಜಾರೆ ಹೇಳಿಕೆ

ಕಲಬುರಗಿ : ನಗರದ ಶರಣಬಸವೇಶ್ವರ ಜಾತ್ರೆ ಮೈದಾನದಲ್ಲಿ ರೈತರ ಬೃಹತ್ ಸಮಾವೇಶವನ್ನು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಉದ್ಘಾಟಿಸಿದರು. ಹೈದ್ರಾಬಾದ್ ಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ್ ನೇತೃತ್ವದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

‘ ವಿಜಯಪುರದ ಶ್ರೀಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ನಾನು ೮೦ ನೇ ವರ್ಷದಲ್ಲಿಯೂ ದೇಶದೆಲ್ಲೆಡೆ ಸಂಚಾರ ಮಾಡುತ್ತಿರುವೆ. ಆದರೆ ಮತಯಾಚನೆಗೆ ಪ್ರವಾಸ ಮಾಡುತ್ತಿಲ್ಲ. ಜನರ ಸೇವೆಗಾಗಿ ಸಂಚಾರ ಮಾಡುತ್ತಿರುವೆ ‘ ಕಲಬುರಗಿಯಲ್ಲಿ ಅಣ್ಣಾ ಹಜಾರೆ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com